Numbers 15:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವೂ ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
Kannada BSI Bible 2016
ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೂ ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.
Kannada Bible (KNCL) BSI 2016
ನೀವು ಹಾಗು ನಿಮ್ಮ ಸಂತತಿಯವರು ಹೀಗೆ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಸರ್ವೇಶ್ವರನಿಗೆ ಮೀಸಲಾಗಿಡಬೇಕು.” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಮತ್ತು ನಿಮ್ಮ ಸಂತತಿಯವರು ನಿಮ್ಮ ಕಣದಿಂದ ಮಾಡಿದ ಪ್ರಥಮ ರೊಟ್ಟಿಯನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು.