Numbers 15:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನು ಮೋಶೆಯ ಮೂಲಕ ಪ್ರಕಟಿಸಿದ ಆಜ್ಞೆಗಳನ್ನು ಅಂದರೆ ಯೆಹೋವನು ಆಜ್ಞೆಯನ್ನು ಕೊಟ್ಟ ದಿನದಿಂದಿಡಿದು ಮುಂದಿನ ಎಲ್ಲಾ ಕಾಲದಲ್ಲಿ ನೀವು ತಿಳಿಯದೆ ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿದರೆ ಹೀಗೆ ಮಾಡಬೇಕು: (Verses 22-23)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,
Kannada BSI Bible 2016
ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಯ ಮೂಲಕ ಈ ಆಜ್ಞೆಗಳನ್ನು ಕೊಟ್ಟ ದಿನ ಮೊದಲುಗೊಂಡು ನಿಮ್ಮ ಎಲ್ಲಾ ತಲಾಂತರಗಳವರೆಗೂ ಯಾವಾಗಲಾದರೂ ಸಮೂಹದವರು ತಿಳಿಯದೆ ಇವುಗಳಲ್ಲಿ ಒಂದನ್ನು ಮೀರಿ ದೋಷಿಗಳಾದರೆ
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಕೊಟ್ಟ ಈ ಆಜ್ಞೆಗಳಲ್ಲಿ ಒಂದನ್ನು, ಒಬ್ಬನು ತಿಳಿಯದೆ ಮೀರಿ ನಡೆಯಲು ಸಾಧ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀವು ತಪ್ಪಿ ಯೆಹೋವ ದೇವರು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ,