Numbers 15:23 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 22
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ,
Kannada BSI Bible 2016
ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ
Kannada Bible (KNCL) BSI 2016
ಅಂತೆಯೇ ಮುಂಬರುವ ಕಾಲದಲ್ಲಿ ಎಂದಾದರೂ ಒಂದು ಸಭೆ ಇವುಗಳಲ್ಲಿ ಒಂದನ್ನು ಮೀರಿ ದೋಷಿಯಾಗಲು ಸಾಧ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು, ನಿಮ್ಮ ಸಂತತಿಗಳವರೆಗೂ ಯೆಹೋವ ದೇವರು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ,