Numbers 15:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಮರುಭೂಮಿಯಲ್ಲಿ ಇನ್ನೂ ಇದ್ದಾಗ ಒಬ್ಬನು ಸಬ್ಬತ್ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಜನರು ಕಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.
Kannada BSI Bible 2016
ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಅರಣ್ಯದಲ್ಲಿ ಇದ್ದಾಗ ಒಬ್ಬನು ಸಬ್ಬತ್ದಿನದಲ್ಲಿ ಕಟ್ಟಿಗೆ ಕೂಡಿಸುವದನ್ನು ಕಂಡರು.
Kannada Bible (KNCL) BSI 2016
ಇಸ್ರಯೇಲರು ಮರುಭೂಮಿಯಲ್ಲಿದ್ದಾಗ ಒಬ್ಬನು ‘ಸಬ್ಬತ್’ ದಿನದಂದು ಸೌದೆ ಕೂಡಿಸುವುದನ್ನು ಕಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಮರುಭೂಮಿಯಲ್ಲಿದ್ದಾಗ, ಅವರು ಸಬ್ಬತ್ ದಿನದಲ್ಲಿ ಸೌದೆಯನ್ನು ಕೂಡಿಸುವ ಒಬ್ಬನನ್ನು ಕಂಡರು.