Numbers 15:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋಧಿಯ ಹಿಟ್ಟನ್ನೂ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
Kannada BSI Bible 2016
ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ತರುವಂಥದು ಹೋರಿಯಾಗುವ ಪಕ್ಷಕ್ಕೆ ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ
Kannada Bible (KNCL) BSI 2016
ಆಗ ನೀವು ‘ಆ ಬಲಿಪ್ರಾಣಿಯೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರೆಸಿದ ಒಂಬತ್ತು ಸೇರು ಗೋದಿಯ ಹಿಟ್ಟನ್ನು ಅರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಆ ಹೋರಿಯೊಂದಿಗೆ ಧಾನ್ಯ ಸಮರ್ಪಣೆಯಾಗಿ ಸುಮಾರು ಎರಡು ಲೀಟರ್ ಓಲಿವ್ ಎಣ್ಣೆ ಬೆರೆಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು ಅರ್ಪಿಸಬೇಕು.