Numbers 16:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಮೋಶೆ ಎಲೀಯಾಬನ ಗಂಡುಮಕ್ಕಳಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಲಾಗಿ, ಅವರು ಅವನಿಗೆ, “ನಾವು ಬರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, “ನಾವು ಬರುವುದಿಲ್ಲ.
Kannada BSI Bible 2016
ಆಗ ಮೋಶೆ ಎಲೀಯಾಬನ ಕುಮಾರರಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಿದನು. ಆದರೆ ಅವರು--ನಾವು ಬರುವದಿಲ್ಲ,
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಎಲೀಯಾಬನ ಮಕ್ಕಳಾದ ದಾತಾನ್ ಅಬೀರಾಮರನ್ನು ಕರೇಕಳುಹಿಸಲಾಗಿ ಅವರು ಅವನಿಗೆ -
Kannada Bible (KNCL) BSI 2016
ಮೋಶೆ ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬಿರಾಮರನ್ನು ಬರುವಂತೆ ಹೇಳಿಕಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆ ಎಲೀಯಾಬನ ಪುತ್ರರಾದ ದಾತಾನನನ್ನೂ, ಅಬೀರಾಮನನ್ನೂ ಕರೆಯಕಳುಹಿಸಿದನು. ಆದರೆ ಅವರು, “ನಾವು ಬರುವುದಿಲ್ಲ.

Recommended Reading