Numbers 16:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಮೋಶೆಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಮೋಶೆಗೆ ಉತ್ತರವಾಗಿ,
Kannada BSI Bible 2016
ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ ಎಂದು ಬಿನ್ನೈಸಲಾಗಿ ಯೆಹೋವನು ಮೋಶೆಗೆ -
Kannada Bible (KNCL) BSI 2016
ಆಗ ಸರ್ವೇಶ್ವರ ಮೋಶೆಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,