Numbers 16:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜನರಿಗೆ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಮುತ್ತಲಿಂದ ದೂರಹೋಗಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲರ ಸಮೂಹದವರಿಗೆ, ‘ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರವಿರಬೇಕು’ ಎಂದು ಅವರಿಗೆ ಆಜ್ಞಾಪಿಸು” ಎಂದು ಹೇಳಿದನು.
Kannada BSI Bible 2016
ಕೋರಹ ದಾತಾನ್‌ ಅಬೀರಾಮರ ನಿವಾಸದ ಸುತ್ತಲಿಂದ ದೂರಹೋಗಿರಿ ಎಂದು ನೀನು ಸಭೆಗೆ ಹೇಳು ಅಂದನು--
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಸಮೂಹದವರು ಕೋರಹ ದಾತಾನ್ ಅಬೀರಾಮರ ಗುಡಾರದ ಸುತ್ತಲಿರದೆ ದೂರವಿರಬೇಕೆಂದು ಅವರಿಗೆ ಆಜ್ಞಾಪಿಸು ಎಂದು ಹೇಳಿದನು.
Kannada Bible (KNCL) BSI 2016
“ಇಸ್ರಯೇಲ್ ಸಮಾಜದವರು ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಲಿರದೆ ದೂರವಿರಬೇಕೆಂದು ಅವರಿಗೆ ಆಜ್ಞಾಪಿಸು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಜನರ ಸಮೂಹಕ್ಕೆ, ‘ಕೋರಹ, ದಾತಾನ್, ಅಬೀರಾಮರ ನಿವಾಸದ ಸುತ್ತಲಿಂದ ದೂರವಿರಬೇಕು,’ ಎಂದು ಅವರಿಗೆ ಆಜ್ಞಾಪಿಸು,” ಎಂದರು.