Numbers 16:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಎದ್ದು ಕೋರಹ, ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು. ಇಸ್ರೇಲರ ಹಿರಿಯರೆಲ್ಲರೂ ಅವನನ್ನು ಹಿಂಬಾಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.
Kannada BSI Bible 2016
ಆಗ ಮೋಶೆಯು ಎದ್ದು ದಾತಾನ ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲ್ಯರ ಹಿರಿಯರೂ ಅವನ ಹಿಂದೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆ ಎದ್ದು ದಾತಾನ್ ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲ್ಯರ ಹಿರಿಯರು ಅವನ ಹಿಂದೆ ಹೋದರು.
Kannada Bible (KNCL) BSI 2016
ಆಗ ಮೋಶೆ ಎದ್ದು ದಾತಾನ್ - ಅಬೀರಾಮರ ಬಳಿಗೆ ಹೋದನು. ಇಸ್ರಯೇಲರ ಹಿರಿಯರು ಅವನ ಹಿಂದೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಎದ್ದು ದಾತಾನ್, ಅಬೀರಾಮರ ಬಳಿಗೆ ಹೋದನು. ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.