Numbers 16:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಈ ಕಾರ್ಯಗಳನ್ನು ಮಾಡುವುದಕ್ಕೆ ನನ್ನನ್ನು ಕಳುಹಿಸಿದನೆಂದು ನೀವು ತಿಳಿದುಕೊಳ್ಳುವಂತೆ ನಾನು ಸಾಕ್ಷಿಯನ್ನು ಕೊಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.
Kannada BSI Bible 2016
ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆ ಜನರಿಗೆ - ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಇವುಗಳನ್ನು ನಡಿಸುವದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವು ತಿಳುಕೊಳ್ಳುವದು ಹೇಗಂದರೆ -
Kannada Bible (KNCL) BSI 2016
ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲ ನನ್ನ ಸ್ವಂತ ಆಲೋಚನೆಯಿಂದ ಆಗಲಿಲ್ಲ, ಸರ್ವೇಶ್ವರನೇ ಇವುಗಳನ್ನು ನಡೆಸುವುದಕ್ಕೆ ನನ್ನನ್ನು ಕಳಿಸಿದ್ದಾರೆಂದು ನೀವೇ ತಿಳಿದುಕೊಳ್ಳಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು, “ಈ ಕಾರ್ಯಗಳನ್ನೆಲ್ಲಾ ಮಾಡುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ, ಅವುಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲ ಎಂದು ನೀವು ಇದರಿಂದ ತಿಳಿದುಕೊಳ್ಳುವಿರಿ.