Numbers 16:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಮಿಯೇ ಬಾಯಿತೆರೆದು ಅವರನ್ನು ನುಂಗಿಬಿಟ್ಟಿತೊ ಎಂಬಂತೆ, ಅವರ ಕುಟುಂಬಗಳವರನ್ನು ಕೋರಹನ ಎಲ್ಲಾ ಹಿಂಬಾಲಕರನ್ನು ಮತ್ತು ಅವರ ಆಸ್ತಿಯೆಲ್ಲವನ್ನು ನುಂಗಿಬಿಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.
Kannada BSI Bible 2016
ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯು ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು;
Kannada Bible (KNCL) BSI 2016
ಭೂಮಿ ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸೇರಿದ ವ್ಯಕ್ತಿಗಳೆಲ್ಲರನ್ನೂ ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯು ತನ್ನ ಬಾಯಿತೆರೆದು, ಅವರನ್ನೂ, ಅವರ ಮನೆಗಳನ್ನೂ, ಕೋರಹನಿಗೆ ಸಂಬಂಧಪಟ್ಟ ಸಕಲ ಜನರನ್ನೂ, ಅವರಿಗಿದ್ದದ್ದನ್ನೆಲ್ಲಾ ನುಂಗಿಬಿಟ್ಟಿತು.