Numbers 16:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮೋಶೆ ಆರೋನರು ದೇವದರ್ಶನಗುಡಾರದ ಮುಂದಕ್ಕೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಮತ್ತು ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು.
Kannada BSI Bible 2016
ಮೋಶೆ ಆರೋನರೂ ಸಭೆಯ ಗುಡಾರದ ಮುಂದೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದಾಗ ಯೆಹೋವನು ಮೋಶೆಗೆ -
Kannada Bible (KNCL) BSI 2016
ಮೋಶೆ - ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯೂ ಆರೋನನೂ ದೇವದರ್ಶನ ಗುಡಾರದ ಮುಂದೆ ಬಂದರು.