Numbers 16:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
Kannada BSI Bible 2016
ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು; ನಾನು ಒಂದು ಕ್ಷಣದಲ್ಲಿ ಅವರನ್ನು ಭಸ್ಮಮಾಡಿಬಿಡುತ್ತೇನೆ ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು; ಮತ್ತು ಮೋಶೆಯು ಆರೋನನಿಗೆ -
Kannada Bible (KNCL) BSI 2016
ಆಗ ಸರ್ವೇಶ್ವರ ಮೋಶೆಗೆ: “ನೀವಿಬ್ಬರು ಸಮುದಾಯದವರೊಂದಿಗೆ ಸೇರದೆ ಬೇರೆ ನಿಲ್ಲಬೇಕು. ಒಂದೇ ಕ್ಷಣದಲ್ಲಿ ನಾನು ಅವರನ್ನು ಭಸ್ಮ ಮಾಡಿಬಿಡುತ್ತೇನೆ,” ಎಂದರು. ಆಗ ಮೋಶೆ ಆರೋನರು ಸಾಷ್ಠಾಂಗವೆರಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,