Numbers 18:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲವು ನಿಮಗೆ ಸಲ್ಲಬೇಕು. ನಿಮ್ಮ ಕುಟುಂಬಗಳಲ್ಲಿ ಶುದ್ಧರಾಗಿರುವವರೆಲ್ಲರೂ ಅವುಗಳನ್ನು ಊಟಮಾಡಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.
Kannada BSI Bible 2016
ಅವರು ಕರ್ತನಿಗೆ ತರುವ ದೇಶದ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನ್ನು ಅದನ್ನು ತಿನ್ನಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು; ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.
Kannada Bible (KNCL) BSI 2016
ಆ ಜನರು ತಮ್ಮ ನಾಡಿನ ಎಲ್ಲ ಬೆಳೆಗಳಲ್ಲಿ ನನಗೆ ತರುವ ಪ್ರಥಮ ಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೆಹೋವ ದೇವರಿಗೆ ತರುವ ಅವರ ದೇಶದಲ್ಲಿರುವ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವುವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.