Numbers 18:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಯೆಹೋವನಿಗೆ ಹರಕೆ ಹೊತ್ತುಕೊಂಡು ಕೊಡುವ ಪ್ರತಿಯೊಂದೂ ನಿಮ್ಮದಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೇವಲ ಯೆಹೋವನಿಗೋಸ್ಕರ ಇರುವುದಕ್ಕೆ ಇಸ್ರಾಯೇಲರು ಹರಕೆಮಾಡಿ ಸಮರ್ಪಿಸುವುದೆಲ್ಲವೂ ನಿನಗೆ ಸೇರಬೇಕು.
Kannada BSI Bible 2016
ಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೇವಲ ಯೆಹೋವನದಾಗಿಯೇ ಇರುವದಕ್ಕೆ ಇಸ್ರಾಯೇಲ್ಯರು ಹರಕೆಮಾಡಿಕೊಡುವದೆಲ್ಲವೂ ನಿನಗಾಗಬೇಕು.
Kannada Bible (KNCL) BSI 2016
ಅವರು ನನಗೆ ಹರಕೆಮಾಡಿ ಅರ್ಪಿಸಿಕೊಡುವ ಪ್ರತಿಯೊಂದು ನಿನಗೆ ದಕ್ಕಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರು ಯೆಹೋವ ದೇವರಿಗೆ ಹರಕೆಮಾಡಿ ಸಮರ್ಪಿಸಿದ ಪ್ರತಿಯೊಂದೂ ನಿನ್ನದಾಗಿದೆ.