Numbers 18:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಹೀಗೆ ಸಮರ್ಪಿಸಿದ ಹತ್ತನೆಯ ಪಾಲು ಕಣದಲ್ಲಿನ ದವಸವನ್ನು, ದ್ರಾಕ್ಷಿಆಲೆಯಿಂದ ರಸವನ್ನು ಕೊಟ್ಟಂತೆ ನಿಮ್ಮ ಲೆಕ್ಕದಲ್ಲಿ ಎಣಿಸಲ್ಪಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು.
Kannada BSI Bible 2016
ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಹೀಗೆ ಸಮರ್ಪಿಸಿದ ಹತ್ತನೆಯ ಪಾಲು ಕಣದಲ್ಲಿನ ದವಸವನ್ನೂ ದ್ರಾಕ್ಷೇತೊಟ್ಟಿಯ ರಸವನ್ನೂ ಕೊಟ್ಟಂತೆ ನಿಮ್ಮ ಲೆಕ್ಕದಲ್ಲಿ ಎಣಿಸಲ್ಪಡುವದು.
Kannada Bible (KNCL) BSI 2016
ಹೀಗೆ ನೀವು ಸಮರ್ಪಿಸುವ ಹತ್ತನೆಯ ಪಾಲು, ಕಣದಲ್ಲಿನ ದವಸದಿಂದ ಹಾಗೂ ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಾಂಶವೆಂದು ಪರಿಗಣಿತವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ನಿಮ್ಮ ಸಮರ್ಪಣೆಯನ್ನು ಕಣದ ಧಾನ್ಯದ ಹಾಗೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುವುದು.