Numbers 18:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರಿಂದ ನಿಮಗೆ ಸಲ್ಲುವ ಹತ್ತನೆಯ ಪಾಲಿನಲ್ಲಿ ನೀವು ಯೆಹೋವನಿಗೋಸ್ಕರ ಹತ್ತನೆಯ ಭಾಗವನ್ನು ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.
Kannada BSI Bible 2016
ಈ ಪ್ರಕಾರ ನೀವು ಸಹ ಇಸ್ರಾಯೇಲ್‌ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರಿಂದ ನಿಮಗೆ ಸಲ್ಲುವ ಹತ್ತನೆಯ ಪಾಲಿನಲ್ಲಿ ನೀವು ಯೆಹೋವನಿಗೋಸ್ಕರ ಹತ್ತನೆಯ ಭಾಗವನ್ನು ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.
Kannada Bible (KNCL) BSI 2016
ಇಸ್ರಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಪಾಲಿನಲ್ಲಿ ನೀವು ಸರ್ವೇಶ್ವರನಿಗೆ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯಾಜಕ ಆರೋನನಿಗೆ ಒಪ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪ್ರಕಾರ ನೀವು ಸಹ ಇಸ್ರಾಯೇಲರ ಕಡೆಯಿಂದ ತೆಗೆದುಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯ ಒಂದು ಭಾಗವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು, ನೀವು ಅದರಿಂದ ಯೆಹೋವ ದೇವರ ಯಾಜಕನಾದ ಆರೋನನಿಗೆ ಕೊಡಬೇಕು.