Numbers 18:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮೋಶೆಯೇ, ಲೇವಿಯರಿಗೆ ಹೀಗೆ ಹೇಳು: ಆ ಕಾಣಿಕೆಗಳಲ್ಲಿ ಉತ್ತಮವಾದ ಭಾಗವನ್ನು ನೀವು ಯೆಹೋವನಿಗೆ ಕೊಡುವಾಗ, ಲೇವಿಯರಾದ ನಿಮಗೆ ಅದು ಕಣದ ಉತ್ಪಾದನೆಯಂತೆಯೂ ದ್ರಾಕ್ಷಿಆಲೆಯ ಉತ್ಪಾದನೆಯಂತೆಯೂ ಪರಿಗಣಿಸಲ್ಪಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು.
Kannada BSI Bible 2016
ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನೀನು ಲೇವಿಯರಿಗೆ ಹೀಗೆ ಹೇಳಬೇಕು - ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ವಿುಕ್ಕದ್ದನ್ನು ಕಣದಲ್ಲಿನ ದವಸದ ಹಾಗೂ ದ್ರಾಕ್ಷೇತೊಟ್ಟಿಯ ರಸದ ಹಾಗೂ ಭಾವಿಸಿ ಉಪಯೋಗಿಸಿಕೊಳ್ಳಬಹುದು.
Kannada Bible (KNCL) BSI 2016
“ಲೇವಿಯರಿಗೆ ಮತ್ತೆ ಹೀಗೆಂದು ತಿಳಿಸು: “ನಿಮಗೆ ದೊರಕಿದ್ದರಲ್ಲಿ ಉತ್ತಮವಾದುದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಮಿಕ್ಕದ್ದನ್ನು ಕಣದಲ್ಲಿನ ದವಸ ಹಾಗೂ ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ನೀವು ಉಪಯೋಗಿಸಿಕೊಳ್ಳಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಅದರಲ್ಲಿ ಉತ್ತಮವಾದದ್ದನ್ನು ಸಮರ್ಪಿಸಿದ ನಂತರ ಉಳಿದವುಗಳನ್ನು ಕಣದಲ್ಲಿನ ದವಸದಂತೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುತ್ತದೆ.