Numbers 19:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯಾಜಕನಾದ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.
Kannada BSI Bible 2016
ಯಾಜಕ ನಾದ ಎಲ್ಲಾಜಾರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಏಳುಸಾರಿ ಸಭೆಯ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿವಿುಕಿಸಬೇಕು.
Kannada Bible (KNCL) BSI 2016
ತರುವಾಯ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದತ್ತ ಏಳುಸಾರಿ ಚಿಮುಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನಾದ ಎಲಿಯಾಜರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ಅದನ್ನು ಏಳು ಸಾರಿ ದೇವದರ್ಶನ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು.