Numbers 19:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವನು ಆ ಹಸುವನ್ನು ಚರ್ಮ, ಮಾಂಸ, ರಕ್ತ ಮತ್ತು ಕಲ್ಮಶಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.
Kannada BSI Bible 2016
ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಆ ಆಕಳನ್ನು ಚರ್ಮಮಾಂಸ ರಕ್ತ ಕಲ್ಮಷಗಳು ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.
Kannada Bible (KNCL) BSI 2016
ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲೇ ದಹಿಸಿಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಸುವನ್ನು ಅವನ ಎದುರಿನಲ್ಲಿಯೇ ಸುಡಿಸಬೇಕು. ಅದರ ತೊಗಲನ್ನೂ ಮಾಂಸವನ್ನೂ ರಕ್ತವನ್ನೂ ಮತ್ತು ಅದರ ಸಗಣಿಯ ಕೂಡ ಸುಡಬೇಕು.