Numbers 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ರೂಬೇನ್ ಕುಲ ಮತ್ತು ಅದರೊಡನೆ ಮುನ್ನಡೆಯುವ ಕುಲಗಳು ದೇವದರ್ಶನಗುಡಾರದ ದಕ್ಷಿಣದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿನುಸಾರವಾಗಿ ಪಾಳೆಯಮಾಡಿಕೊಳ್ಳಬೇಕು. ರೂಬೇನ್ ಕುಲದವರ ನಾಯಕನು ಶೆದೇಯೂರನ ಮಗನಾದ ಎಲೀಚೂರನು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೈನ್ಯಾಧಿಪತಿ.
Kannada BSI Bible 2016
ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ದಕ್ಷಿಣದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ರೂಬೇನ್ ಕುಲದ ನಾಯಕನು ಶೆದೇಯೂರನ ಮಗನಾದ ಎಲೀಚೂರನು;
Kannada Bible (KNCL) BSI 2016
“ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಈ ರೂಬೇನ್ ಕುಲದವರಿಗೆ ನಾಯಕ ಶೆದೇಯೂರನ ಮಗ ಎಲೀಚೂರ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಕ್ಷಿಣ ದಿಕ್ಕಿನಲ್ಲಿ: ರೂಬೇನ್ ಕುಲದ ದಂಡಿಗೆ ಸೇರಿದವರು ಅವರವರ ಸೈನ್ಯಗಳ ಪ್ರಕಾರ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ರೂಬೇನನ ಮಕ್ಕಳಿಗೆ ಶೆದೇಯೂರನ ಮಗ ಎಲೀಚೂರನು ಸೈನ್ಯಾಧಿಪತಿ.