Numbers 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಗಾದ್ ಕುಲವು ಸಹ ರೂಬೇನ್ ಕುಲದ ಪಕ್ಕದಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಗಾದನ ಕುಲದವರ ನಾಯಕನು ರೆಗೂವೇಲನ ಮಗನಾದ ಎಲ್ಯಾಸಾಫ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಗಾದ್ಯರ ಕುಲದವರು. ರೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೈನ್ಯಾಧಿಪತಿ.
Kannada BSI Bible 2016
ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾದ್ಯರ ನಾಯಕನು ರೆಗೂವೇಲನ ಮಗನಾದ ಎಲ್ಯಾಸಾಫನು;
Kannada Bible (KNCL) BSI 2016
ಗಾದ್ ಕುಲದವರಿಗೆ ನಾಯಕ ರೆಗೂವೇಲನ ಮಗ ಎಲ್ಯಾಸಾಫ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಗಾದ್ ಗೋತ್ರದವರು. ಗಾದನ ಮಕ್ಕಳಿಗೆ ದೆವುಯೇಲನ ಮಗ ಎಲ್ಯಾಸಾಫನು ಸೈನ್ಯಾಧಿಪತಿ.