Numbers 2:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ರೂಬೇನ್ ಪಾಳೆಯದಲ್ಲಿರುವ ಎಲ್ಲಾ ತಂಡಗಳಲ್ಲಿರುವ ಒಟ್ಟು ಸೈನಿಕರು 1,51,450 ಮಂದಿ. ಇವರೆಲ್ಲರೂ ವಿಭಾಗಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡವರು. ಇಸ್ರೇಲರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡುವಾಗ ರೂಬೇನ್ ಕುಲವು ಮತ್ತು ಅದರ ನಂತರದಲ್ಲಿರುವ ಎರಡು ಕುಲಗಳವರು ಎರಡನೆಯದಾಗಿ ಹೊರಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.
Kannada BSI Bible 2016
ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದವರೆಲ್ಲರೂ 151,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.
Kannada Bible (KNCL) BSI 2016
ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ್ದವರೆಲ್ಲರ ಸಂಖ್ಯೆ - 1,51,450: ಇವರು ಎರಡನೆಯ ದಂಡಾಗಿ ಹೊರಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೂಬೇನನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.