Numbers 2:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮನಸ್ಸೆ ಕುಲದವರು ಎಫ್ರಾಯೀಮ್ ಕುಲದವರ ಪಕ್ಕದಲ್ಲಿ ಪಾಳೆಯ ಹಾಕುವರು. ಮನಸ್ಸೆ ಕುಲದವರ ನಾಯಕನು ಪೆದಾಚೂರನ ಮಗನಾದ ಗಮ್ಲೀಯೇಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮ್ ಬಳಿಯಲ್ಲಿ ಮನಸ್ಸೆ ಕುಲದವರೂ ತಮ್ಮ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪೆದಾಚೂರನ ಮಗನಾದ ಗಮ್ಲೀಯೇಲ್ ಮನಸ್ಸೆ ಕುಲದ ಸೈನ್ಯಾಧಿಪತಿ.
Kannada BSI Bible 2016
ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಸಮೀಪದಲ್ಲಿ ಮನಸ್ಸೆ ಕುಲದವರೂ ಬೆನ್ಯಾಮೀನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಮನಸ್ಸೆ ಕುಲದವರ ನಾಯಕನು ಪೆದಾಚೂರನ ಮಗನಾದ ಗಮ್ಲೀಯೇಲ್;
Kannada Bible (KNCL) BSI 2016
ಅವರ ಸಮೀಪದಲ್ಲೇ ಮನಸ್ಸೆ ಕುಲದವರು ಬೆನ್ಯಾಮೀನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಮನಸ್ಸೆ ಕುಲದವರಿಗೆ ನಾಯಕ ಪೆದಾಚೂರನ ಮಗ ಗಮ್ಲೀಯೆಲ್;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಬಳಿಯಲ್ಲಿ ಮನಸ್ಸೆ ಗೋತ್ರದವರು. ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗ ಗಮಲಿಯೇಲನು ಸೈನ್ಯಾಧಿಪತಿ.