Numbers 2:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬೆನ್ಯಾಮೀನ್ ಕುಲವು ಸಹ ಎಫ್ರಾಯೀಮ್ ಕುಲದ ಪಕ್ಕದಲ್ಲಿ ಪಾಳೆಯ ಹಾಕುವರು. ಬೆನ್ಯಾಮೀನ್ ಕುಲದವರ ನಾಯಕನು ಗಿದ್ಯೋನನ ಮಗನಾದ ಅಬೀದಾನನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಬೆನ್ಯಾಮೀನ ಕುಲದವರು. ಗಿದ್ಯೋನಿಯ ಮಗನಾದ ಅಬೀದಾನ್ ಬೆನ್ಯಾಮೀನ ಕುಲದ ಸೈನ್ಯಾಧಿಪತಿ.
Kannada BSI Bible 2016
ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನ್ ಕುಲದವರ ನಾಯಕನು ಗಿದ್ಯೋನಿಯ ಮಗನಾದ ಅಬೀದಾನ್;
Kannada Bible (KNCL) BSI 2016
ಬೆನ್ಯಾಮೀನ್ ಕುಲದವರಿಗೆ ನಾಯಕ ಗಿದ್ಯೋನಿಯ ಮಗ ಅಬೀದಾನ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಬೆನ್ಯಾಮೀನ್ ಗೋತ್ರದವರು. ಬೆನ್ಯಾಮೀನನ ಮಕ್ಕಳಿಗೆ ಗಿದ್ಯೋನಿಯ ಮಗ ಅಬೀದಾನನು ಸೈನ್ಯಾಧಿಪತಿ.