Numbers 2:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದಾನ್ ಕುಲದವರು ಮತ್ತು ಅವರೊಡನೆ ಮುನ್ನಡೆಯುವ ಕುಲಗಳು ದೇವದರ್ಶನಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಧ್ವಜದೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯ ಮಾಡಬೇಕು. ದಾನ್ ಕುಲದ ನಾಯಕನು ಅಮ್ಮೀಷದ್ದೈಯನ ಮಗನಾದ ಅಹೀಗೆಜೆರ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್ ದಾನ್ ಕುಲದ ಸೈನ್ಯಾಧಿಪತಿ.
Kannada BSI Bible 2016
ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಉತ್ತರದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರ ನಾಯಕನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್;
Kannada Bible (KNCL) BSI 2016
ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಷದ್ದೈಯನ ಮಗ ಅಹೀಗೆಜೆರ್;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವರು: ದಾನನ ಮಕ್ಕಳಿಗೆ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಸೈನ್ಯಾಧಿಪತಿ.