Numbers 2:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಶೇರ್ ಕುಲದವರು ದಾನ್ ಕುಲದ ಪಕ್ಕದಲ್ಲಿ ಪಾಳೆಯ ಹಾಕಬೇಕು. ಆಶೇರ್ ಕುಲದವರ ನಾಯಕನು ಒಕ್ರಾನನ ಮಗನಾದ ಪಗೀಯೇಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾನ್ ಕುಲದ ಬಳಿಯಲ್ಲಿ ಆಶೇರ್ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಒಕ್ರಾನನ ಮಗನಾದ ಪಗೀಯೇಲನು ಆಶೇರ್ ಕುಲದವರ ಸೈನ್ಯಾಧಿಪತಿ.
Kannada BSI Bible 2016
ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಸಮೀಪದಲ್ಲಿ ಆಶೇರ್ ಕುಲದವರೂ ನಫ್ತಾಲಿ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆಶೇರ್ ಕುಲದವರ ನಾಯಕನು ಒಕ್ರಾನನ ಮಗನಾದ ಪಗೀಯೇಲ್;
Kannada Bible (KNCL) BSI 2016
ಅವರ ಸಮೀಪದಲ್ಲೇ ಆಶೇರ್ ಕುಲದವರು ಮತ್ತು ನಫ್ತಾಲಿ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆಶೇರ್ ಕುಲದವರಿಗೆ ನಾಯಕ ಒಕ್ರಾನನ ಮಗ ಪಗೀಯೇಲ್;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಆಶೇರ್ ಗೋತ್ರದವರು. ಆಶೇರನ ಮಕ್ಕಳಿಗೆ ಒಕ್ರಾನನ ಮಗ ಪಗೀಯೇಲನು ಸೈನ್ಯಾಧಿಪತಿ.