Numbers 2:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಫ್ತಾಲಿ ಕುಲದವರು ಸಹ ದಾನ್ ಕುಲದ ಪಕ್ಕದಲ್ಲಿ ಪಾಳೆಯ ಹಾಕಬೇಕು. ನಫ್ತಾಲಿ ಕುಲದವರ ನಾಯಕನು ಏನಾನನ ಮಗನಾದ ಅಹೀರ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ನಫ್ತಾಲಿ ಕುಲದವರು, ಏನಾನನ ಮಗನಾದ ಅಹೀರನು ನಫ್ತಾಲಿ ಕುಲದ ಸೈನ್ಯಾಧಿಪತಿ.
Kannada BSI Bible 2016
ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಫ್ತಾಲಿ ಕುಲದವರ ನಾಯಕನು ಏನಾನನ ಮಗನಾದ ಅಹೀರನು;
Kannada Bible (KNCL) BSI 2016
ನಫ್ತಾಲಿ ಕುಲದವರಿಗೆ ನಾಯಕ ಏನಾನನ ಮಗ ಅಹೀರ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ನಫ್ತಾಲಿ ಗೋತ್ರದವರು. ನಫ್ತಾಲಿ ಮಕ್ಕಳಿಗೆ ಏನಾನನ ಮಗ ಅಹೀರನು ಸೈನ್ಯಾಧಿಪತಿ.