Numbers 2:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದಾನ್ ಕುಲದ ಪಾಳೆಯದಲ್ಲಿರುವ ಲೆಕ್ಕಿಸಲ್ಪಟ್ಟ ಸೈನಿಕರು 1,57,600 ಮಂದಿ. ಇಸ್ರೇಲರು ಸ್ಥಳದಿಂದ ಸ್ಥಳಕ್ಕೆ ಪ್ರಯಾಣಮಾಡುವಾಗ ದಾನ್ ಕುಲದವರು ಮತ್ತು ಅವರೊಂದಿಗಿರುವ ಎರಡು ಕುಲಗಳವರು ಕೊನೆಯಲ್ಲಿ ತಮ್ಮ ಧ್ವಜಗಳೊಡನೆ ಮುನ್ನಡೆಯುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು.
Kannada BSI Bible 2016
ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ದಾನ್ ಕುಲದದಂಡಿಗೆ ಸೇರಿದವರೆಲ್ಲರೂ 157,600 ಮಂದಿ. ಇವರು ಕಡೇ ದಂಡಾಗಿ ಹೊರಡಬೇಕು.
Kannada Bible (KNCL) BSI 2016
ಹೀಗೆ ದಾನ್ ಕುಲದ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,57,600: ಇವರು ಕಡೆಯ ದಂಡಾಗಿ ಹೊರಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾನನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,57,600 ಮಂದಿ. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯ ದಂಡಾಗಿ ಹೊರಡತಕ್ಕದ್ದು.