Numbers 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ಸಾಕಾರ್ ಕುಲದವರು ಯೆಹೂದ ಕುಲದವರ ನಂತರ ಪಾಳೆಯ ಹಾಕುವರು. ಇಸ್ಸಾಕಾರನ ಕುಲದವರ ನಾಯಕನು ಚೂವಾರನ ಮಗನಾದ ನೆತನೇಲ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ ಕುಲದ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ಸಾಕಾರನ ಕುಲದವರು. ಚೂವಾರನ ಮಗನಾದ ನೆತನೇಲನು ಇಸ್ಸಾಕಾರರ ಸೈನ್ಯಾಧಿಪತಿ.
Kannada BSI Bible 2016
ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಸಮೀಪದಲ್ಲಿ ಇಸ್ಸಾಕಾರ್ ಕುಲದವರೂ ಜೆಬುಲೂನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಇಸ್ಸಾಕಾರ್ ಕುಲದ ನಾಯಕನು ಚೂವಾರನ ಮಗನಾದ ನೆತನೇಲ್;
Kannada Bible (KNCL) BSI 2016
ಅವರ ಸಮೀಪದಲ್ಲೇ ಇಸ್ಸಾಕಾರ್ ಕುಲದವರೂ ಜೆಬುಲೂನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಚೂವಾರನ ಮಗ ನೆತನೇಲ್;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ಸಾಕಾರನ ಗೋತ್ರದವರು. ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗ ನೆತನೆಯೇಲ್ ಎಂಬ ಸೈನ್ಯಾಧಿಪತಿ.