Numbers 2:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜೆಬುಲೂನ್ ಕುಲದವರು ಸಹ ಯೆಹೂದ ಕುಲದವರ ನಂತರ ಪಾಳೆಯ ಹಾಕುವರು. ಜೆಬುಲೂನ್ ಕುಲದ ನಾಯಕನು ಹೇಲೋನನ ಮಗನಾದ ಎಲೀಯಾಬ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ಸಾಕಾರರ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ ಕುಲದವರು. ಹೇಲೋನನ ಮಗನಾದ ಎಲೀಯಾಬನು ಜೆಬುಲೂನ್ಯರ ಸೈನ್ಯಾಧಿಪತಿ.
Kannada BSI Bible 2016
ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೆಬುಲೂನ್ಯರ ನಾಯಕನು ಹೇಲೋನನ ಮಗನಾದ ಎಲೀಯಾಬ್;
Kannada Bible (KNCL) BSI 2016
ಜೆಬುಲೂನ್ಯರಿಗೆ ನಾಯಕ ಹೇಲೋನನ ಮಗ ಎಲೀಯಾಬ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ಯನ ಗೋತ್ರದವರು. ಜೆಬುಲೂನ್ಯನ ಮಕ್ಕಳಿಗೆ ಹೇಲೋನನ ಮಗ ಎಲೀಯಾಬನು ಸೈನ್ಯಾಧಿಪತಿ.