Numbers 20:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರೆಲ್ಲರೂ ಕಾದೇಶಿನಿಂದ ಹೊರಟು ಹೋರ್ ಬೆಟ್ಟಕ್ಕೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು.
Kannada BSI Bible 2016
ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯು ಕಾದೇಶಿನಿಂದ ಪ್ರಯಾಣಮಾಡಿ ಹೋರ್‌ ಎಂಬ ಬೆಟ್ಟದ ಬಳಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಸ್ರಾಯೇಲ್ಯರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು.
Kannada Bible (KNCL) BSI 2016
ಇಸ್ರಯೇಲ್ ಇಡೀ ಸಮಾಜದವರು ಕಾದೇಶಿನಿಂದ ಹೊರಟು ‘ಹೋರ್’ ಎಂಬ ಬೆಟ್ಟಕ್ಕೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಸಮಸ್ತ ಸಮೂಹದವರು ಕಾದೇಶಿನಿಂದ ಪ್ರಯಾಣಮಾಡಿ, ಹೋರ್ ಎಂಬ ಬೆಟ್ಟದ ಬಳಿಗೆ ಬಂದರು.