Numbers 20:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೋರ್ ಬೆಟ್ಟವು ಎದೋಮ್ಯರ ಗಡಿಯ ಬಳಿಯಲ್ಲಿ ಇತ್ತು. ಯೆಹೋವನು ಮೋಶೆ ಆರೋನರಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಎದೋಮ್ಯರ ದೇಶದ ಗಡಿಯ ಹತ್ತಿರವಿರುವ ಹೋರ್ ಎಂಬ ಬೆಟ್ಟದ ಬಳಿಯಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,
Kannada BSI Bible 2016
ಆಗ ಕರ್ತನು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್‌ ಎಂಬ ಬೆಟ್ಟದಲ್ಲಿ ಮೋಶೆ ಆರೋನನ ಸಂಗಡ ಮಾತನಾಡಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಎದೋಮ್ಯರ ದೇಶದ ಮೇರೆಯ ಹತ್ತಿರವಿರುವ ಹೋರ್ ಎಂಬ ಬೆಟ್ಟದ ಬಳಿಯಲ್ಲಿ ಮೋಶೆ ಆರೋನರ ಸಂಗಡ ಮಾತಾಡಿ -
Kannada Bible (KNCL) BSI 2016
ಎದೋಮ್ಯರ ನಾಡಿನ ಗಡಿ ಹತ್ತಿರ ಇರುವ ಆ ಹೋರ್ ಬೆಟ್ಟದ ಬಳಿ ಸರ್ವೇಶ್ವರ, ಮೋಶೆ ಮತ್ತು ಆರೋನರ ಸಂಗಡ ಮಾತಾಡಿದರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,