Numbers 20:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೋಲು ಪವಿತ್ರಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿತ್ತು. ಯೆಹೋವನು ಹೇಳಿದಂತೆ ಮೋಶೆ ಕೋಲನ್ನು ತೆಗೆದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಆ ಕೋಲನ್ನು ಆತನ ಸನ್ನಿಧಿಯಿಂದ ತೆಗೆದುಕೊಂಡನು.
Kannada BSI Bible 2016
ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಆ ಕೋಲನ್ನು ಆತನ ಸನ್ನಿಧಿಯಿಂದ ತೆಗೆದುಕೊಂಡು ಹೋಗಿ
Kannada Bible (KNCL) BSI 2016
ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆ ಕೋಲನ್ನು ಅವರ ಸನ್ನಿಧಿಯಿಂದ ತೆಗೆದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಯೆಹೋವ ದೇವರ ಸನ್ನಿಧಿಯಿಂದ ಹೊರಟು, ತನಗೆ ಆಜ್ಞಾಪಿಸಿದ ಹಾಗೆ ಕೋಲನ್ನು ತೆಗೆದುಕೊಂಡನು.