Numbers 21:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಪ್ರಯಾಣವನ್ನು ಮುಂದುವರಿಸಿ ಓಬೋತ್ ಎಂಬ ಸ್ಥಳದಲ್ಲಿ ಇಳಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಇಸ್ರಾಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
Kannada BSI Bible 2016
ಇಸ್ರಾಯೇಲ್ ಮಕ್ಕಳು ಹೊರಟು ಓಬೋತಿನಲ್ಲಿ ಇಳುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಇಸ್ರಾಯೇಲ್ಯರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
Kannada Bible (KNCL) BSI 2016
ತರುವಾಯ ಇಸ್ರಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಹೊರಟು ಓಬೋತಿನಲ್ಲಿ ಇಳಿದುಕೊಂಡರು.