Numbers 21:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವರು ಓಬೋತಿನಿಂದ ಇಯ್ಯೇ ಅಬಾರೀಮಿಗೆ ಹೋದರು. ಇದು ಮೋವಾಬಿನ ಪೂರ್ವದಲ್ಲಿರುವ ಮರುಭೂಮಿಯ ಪ್ರದೇಶದಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
Kannada BSI Bible 2016
ಓಬೋತಿನಿಂದ ಹೊರಟು ಮೋವಾಬ್‌ ದೇಶಕ್ಕೆ ದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಅರಣ್ಯದಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇಅಬಾರೀವಿುನಲ್ಲಿ ಇಳಿದುಕೊಂಡರು.
Kannada Bible (KNCL) BSI 2016
ಓಬೋತಿನಿಂದ ಹೊರಟು ಮೋವಾಬ್ ನಾಡಿನ ಪೂರ್ವ ದಿಕ್ಕಿನ ಮರುಭೂಮಿಯಲ್ಲಿ ಇಯ್ಯೇಅಬಾರೀಮಿನಲ್ಲಿ ಇಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಮರುಭೂಮಿಯಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.