Numbers 21:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಕಾರಣ ಹಾಡುವವರು ಈ ಗೀತೆಯನ್ನು ಹಾಡುತ್ತಾರೆ: “ಹೆಷ್ಬೋನಿಗೆ, ಬಾ! ಮತ್ತೆ ಅದನ್ನು ನಿರ್ಮಿಸು! ಸೀಹೋನನ ಪಟ್ಟಣವನ್ನು ಮತ್ತೆ ಸ್ಥಾಪಿಸಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.
Kannada BSI Bible 2016
ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕವಿಗಳು ಹೇಳಿದ ಪದ್ಯವು ಇದರ ವಿಷಯವಾದದ್ದೇ; ಅದೇನಂದರೆ - ಹೆಷ್ಬೋನಿಗೆ ಬಂದು ಅದನ್ನು [ಹೊಸತಾಗಿ] ಕಟ್ಟಬೇಕು; ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು;
Kannada Bible (KNCL) BSI 2016
ಈ ವಿಷಯವಾಗಿಯೇ ಕವಿಗಳು ಹೀಗೆಂದು ಹಾಡಿದ್ದಾರೆ: ಹೆಷ್ಬೋನಿಗೆ ಬನ್ನಿ, ಕಟ್ಟಿ ಅದನ್ನು ಪುನಃ ಮತ್ತೆ ಸ್ಥಾಪನೆ ಆಗಲಿ ಸೀಹೋನನಾ ಪಟ್ಟಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ಬಗ್ಗೆ ಕವಿಗಳು ಹೀಗೆಂದು ಹಾಡಿದ್ದಾರೆ: “ಹೆಷ್ಬೋನಿಗೆ ಬನ್ನಿರಿ ಅದನ್ನು ತಿರುಗಿ ಕಟ್ಟಬೇಕು. ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು.