Numbers 22:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಬ್ಯರ ನಾಯಕರು ಬಾಲಾಕನ ಬಳಿಗೆ ಹಿಂತಿರುಗಿ, “ಬಿಳಾಮನು ನಮ್ಮೊಡನೆ ಬರಲು ಒಪ್ಪುತ್ತಿಲ್ಲ” ಎಂದು ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಜೊತೆಯಲ್ಲಿ ಬರಲ್ಲಿಲ” ಎಂದು ತಿಳಿಸಿದರು.
Kannada BSI Bible 2016
ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು - ಬಿಳಾಮನು ಬರಲೊಲ್ಲನು ಎಂದು ತಿಳಿಸಿದರು.
Kannada Bible (KNCL) BSI 2016
ಮೋವಾಬ್ಯರ ಮುಖಂಡರು ಹೊರಟು ಬಾಲಾಕನ ಬಳಿಗೆ ಬಂದರು. ಬಿಳಾಮನು ಬರಲು ಒಪ್ಪಲಿಲ್ಲವೆಂದು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಸಂಗಡ ಬರಲಿಲ್ಲ,” ಎಂದರು.