Numbers 22:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚಿಪ್ಪೋರನ ಮಗನಾದ ಬಾಲಾಕನು ಮೋವಾಬ್ಯರ ಅರಸನಾಗಿದ್ದನು. ಇಸ್ರೇಲರು ಅಮೋರಿಯರಿಗೆ ಮಾಡಿದ್ದೆಲ್ಲವನ್ನು ಅವನು ಕಂಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಅಮೋರಿಯರಿಗೆ ಮಾಡಿದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಇವನು ಮೋವಾಬ್ಯರ ಅರಸನಾಗಿದ್ದನು.
Kannada BSI Bible 2016
ಇಸ್ರಾಯೇಲ್ಯರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಚಿಪ್ಪೋರನ ಮಗನಾದ ಬಾಲಾಕನು ಅರಸನಾಗಿದ್ದನು. ಇಸ್ರಾಯೇಲ್ಯರು ಅಮೋರಿಯರನ್ನು ಸಂಹಾರಮಾಡಿದ ವರ್ತಮಾನವು ಅವನಿಗೆ ತಿಳಿದುಬಂದಾಗ
Kannada Bible (KNCL) BSI 2016
ಆ ಕಾಲದಲ್ಲಿ ಚಿಪ್ಪೋರನ ಮಗನಾದ ಬಾಲಾಕನು ಮೋವಾಬ್ಯರಿಗೆ ಅರಸನಾಗಿದ್ದನು. ಇಸ್ರಯೇಲರು ಅಮೋರಿಯರನ್ನು ಕೊಂದ ವರ್ತಮಾನವನ್ನು ಈತ ಕೇಳಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಚಿಪ್ಪೋರನ ಮಗ ಬಾಲಾಕನು ಇಸ್ರಾಯೇಲರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ನೋಡಿದನು.