Numbers 22:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಯೆಹೋವನ ದೂತನು ಎರಡು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ದಾರಿಯಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಗಳಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೆಹೋವನ ದೂತನು ದ್ರಾಕ್ಷಿತೋಟಗಳ ಸಂದಿನಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಯಿತ್ತು.
Kannada BSI Bible 2016
ಆದರೆ ಕರ್ತನ ದೂತನು ದ್ರಾಕ್ಷೇತೋಟಗಳ ಹಾದಿಯಲ್ಲಿ ಈಚೆ ಆಚೆ ಗೋಡೆ ಇದ್ದಲ್ಲಿ ನಿಂತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಯೆಹೋವನ ದೂತನು ದ್ರಾಕ್ಷೇತೋಟಗಳ ಸಂದಿನಲ್ಲಿ ನಿಂತುಕೊಂಡನು; ಎರಡು ಕಡೆಯಲ್ಲಿಯೂ ಗೋಡೆಯಿತ್ತು.
Kannada Bible (KNCL) BSI 2016
ಬಳಿಕ ಸರ್ವೇಶ್ವರನ ದೂತನು ದ್ರಾಕ್ಷಿತೋಟಗಳ ಸಂದಿಯಲ್ಲಿ ನಿಂತನು. ಈ ಕಡೆಯಲ್ಲೂ ಗೋಡೆಯಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರ ದೂತನು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ಹಾದಿಯಲ್ಲಿ ಎರಡೂ ಕಡೆಯಲ್ಲಿ ಗೋಡೆ ಇದ್ದಲ್ಲಿ ನಿಂತನು.