Numbers 22:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಬಿಳಾಮನು ಬಾಲಾಕನೊಡನೆ ಕಿರ್ಯತ್‌ಹುಚೋತಿಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.
Kannada BSI Bible 2016
ಆಗ ಬಿಳಾಮನು ಬಾಲಾಕನ ಸಂಗಡ ಹೋದನು; ಇಬ್ಬರು ಕಿರ್ಯತ್‌ಹುಚೋತಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು; ಅವರು ಕಿರ್ಯತ್‍ಹುಚೋತಿಗೆ ಬಂದರು.
Kannada Bible (KNCL) BSI 2016
ಇದಾದ ಬಳಿಕ ಬಿಳಾಮನು ಬಾಲಾಕನೊಂದಿಗೆ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬಿಳಾಮನು ಬಾಲಾಕನ ಸಂಗಡ ಹೋದನು. ಇಬ್ಬರು ಕಿರ್ಯತ್ ಹುಚೋತಿಗೆ ಬಂದರು.