Numbers 22:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಈ ಜನಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲವನ್ನೂ ಹೋರಿಯಂತೆ ನಾಶಮಾಡುವುದು” ಎಂದು ಹೇಳಿದನು. ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.
Kannada BSI Bible 2016
ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲರನ್ನೂ ನಿರ್ಮೂಲಮಾಡುವ ಹಾಗಿದೆಯಲ್ಲವೇ ಎಂದು ಹೇಳಿದರು.
Kannada Bible (KNCL) BSI 2016
ಮಿದ್ಯಾನ್ಯರ ಹಿರಿಯರಿಗೆ, “ದನಕರುಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮುದಾಯದವರು ನಮ್ಮನ್ನೂ ನಮ್ಮ ಸುತ್ತಮುತ್ತಲಿನವರನ್ನೂ ನಿರ್ಮೂಲ ಮಾಡುವ ಹಾಗಿದೆ,” ಎಂದು ಎಚ್ಚರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ, ಈಗ ಈ ಸಮೂಹವು ನಮ್ಮ ಸುತ್ತಲಿರುವುದನ್ನೆಲ್ಲಾ ಮೇಯುವುದು,” ಎಂದನು. ಆ ಕಾಲದಲ್ಲಿ ಚಿಪ್ಪೋರನ ಮಗ ಬಾಲಾಕನು ಮೋವಾಬ್ಯರ ಅರಸನಾಗಿದ್ದನು.