Numbers 22:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಲಾಕನು ಹೋರಿಗಳನ್ನು ಮತ್ತು ಕುರಿಗಳನ್ನು ವಧಿಸಿ ಯಜ್ಞಮಾಡಿ ಅದರಲ್ಲಿ ಸ್ವಲ್ಪ ಭಾಗವನ್ನು ಬಿಳಾಮನಿಗೂ ಅವನ ಸಂಗಡವಿದ್ದ ಪ್ರಧಾನರಿಗೂ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಲಾಕನು ಹೋರಿಗಳನ್ನೂ, ಕುರಿಗಳನ್ನೂ ವಧಿಸಿ ಯಜ್ಞಮಾಡಿ ಬಿಳಾಮನಿಗೂ, ಅವನ ಸಂಗಡ ಇದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು.
Kannada BSI Bible 2016
ಬಾಲಾ ಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಬಿಳಾಮನನ್ನೂ ಅವನ ಸಂಗಡ ಇದ್ದ ಪ್ರಭುಗಳನ್ನೂ ಕಳುಹಿಸಿದನು.ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಲಾಕನು ಹೋರಿಗಳನ್ನೂ ಕುರಿಗಳನ್ನೂ ವಧಿಸಿ ಯಜ್ಞಮಾಡಿ ಬಿಳಾಮನಿಗೂ ಅವನ ಸಂಗಡ ಇದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು.
Kannada Bible (KNCL) BSI 2016
ಬಾಲಾಕನು ಹೋರಿಗಳನ್ನು ಹಾಗೂ ಕುರಿಗಳನ್ನು ಕೊಂದು ಬಲಿಕೊಟ್ಟು, ಅವುಗಳ ಮಾಂಸವನ್ನು ಬಿಳಾಮನಿಗೂ ಅವನ ಸಂಗಡವಿದ್ದ ಮುಂದಾಳುಗಳಿಗೂ ಕಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಲಾಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಅದರಲ್ಲಿ ಸ್ವಲ್ಪವನ್ನು ಬಿಳಾಮನಿಗೂ ಅವನ ಸಂಗಡ ಇದ್ದ ಪ್ರಭುಗಳಿಗೂ ಕಳುಹಿಸಿದನು.