Numbers 23:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಿಳಾಮನು ಬಾಲಾಕನಿಗೆ, “ನೀನು ನಿನ್ನ ಯಜ್ಞವೇದಿಕೆಯ ಬಳಿಯಲ್ಲಿರು. ನಾನು ಆ ಕಡೆ ಹೋಗಿ ಯೆಹೋವನನ್ನು ಸಂಧಿಸುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು.
Kannada BSI Bible 2016
ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿಳಾಮನು ಅವನಿಗೆ - ನೀನು ಇಲ್ಲೇ ಸರ್ವಾಂಗಹೋಮಮಾಡಿದ ಸ್ಥಳದಲ್ಲಿರು; ನಾನು ಅತ್ತಕಡೆ ಹೋಗಿ [ಯೆಹೋವನನ್ನು] ಎದುರುಗೊಳ್ಳುವೆನು ಎಂದು ಹೇಳಿದನು.
Kannada Bible (KNCL) BSI 2016
ಬಿಳಾಮನು ಅವನಿಗೆ, “ನೀನು ಇಲ್ಲಿ ದಹನಬಲಿಯರ್ಪಿಸುವ ಸ್ಥಳದಲ್ಲಿರು. ನಾನು ಅತ್ತ ಕಡೆ ಹೋಗಿ (ಸರ್ವೇಶ್ವರನನ್ನು) ಸಂದರ್ಶಿಸಿ ಬರುತ್ತೇನೆ,” ಎಂದು ಹೇಳಿಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ಬಾಲಾಕನಿಗೆ, “ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ. ನಾನು ಅಲ್ಲಿ ಯೆಹೋವ ದೇವರನ್ನು ಎದುರುಗೊಳ್ಳುವೆನು,” ಎಂದನು.