Numbers 23:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಬಿಳಾಮನು, “ಯೆಹೋವನು ಹೇಳುವುದನ್ನೇ ನಾನು ಮಾಡುತ್ತೇನೆ ಎಂದು ನಾನು ನಿನಗೆ ಮೊದಲೇ ಹೇಳಲಿಲ್ಲವೆ?” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?” ಎಂದನು.
Kannada BSI Bible 2016
ಆದರೆ ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನಿಗೆ ಕರ್ತನು ಹೇಳುವದನ್ನೆಲ್ಲಾ ನಾನು ಮಾಡುವನೆಂದು ನಿನಗೆ ಹೇಳಲಿಲ್ಲವೋ? ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಬಿಳಾಮನು - ಯೆಹೋವನು ಆಜ್ಞಾಪಿಸುವದನ್ನೇ ನಾನು ಮಾಡಬೇಕೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
Kannada Bible (KNCL) BSI 2016
ಅದಕ್ಕೆ ಬಿಳಾಮನು, “ಸರ್ವೇಶ್ವರ ಆಜ್ಞಾಪಿಸಿದ್ದನ್ನೇ ನಾನು ಮಾಡಬೇಕೆಂದು ನಿನಗೆ ಹೇಳಲಿಲ್ಲವೆ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಬಿಳಾಮನು ಉತ್ತರವಾಗಿ, “ಬಾಲಾಕನಿಗೆ ಯೆಹೋವ ದೇವರು ಹೇಳುವುದನ್ನೆಲ್ಲಾ ನಾನು ಮಾಡುವೆನೆಂದು ನಿನಗೆ ಹೇಳಲಿಲ್ಲವೋ?” ಎಂದನು.