Numbers 23:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು
Kannada BSI Bible 2016
ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು.ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಬಿಳಾಮನು ಬಾಲಾಕನಿಗೆ - ಇಲ್ಲಿಯೂ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸು ಎಂದು ಹೇಳಲಾಗಿ
Kannada Bible (KNCL) BSI 2016
ಬಿಳಾಮನು ಬಾಲಾಕನಿಗೆ, “ಇಲ್ಲೂ, ಏಳು ಬಲಿಪೀಠಗಳನ್ನು ಕಟ್ಟಿಸಿ, ಏಳು ಹೋರಿಗಳನ್ನು ಹಾಗು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಳಾಮನು ಬಾಲಾಕನಿಗೆ, “ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಇಲ್ಲಿ ನನಗೆ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.