Numbers 24:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಬಿಳಾಮನು ಬಾಲಾಕನಿಗೆ, “ಬಾಲಾಕನು, ಬೆಳ್ಳಿಬಂಗಾರಗಳಿಂದ ತುಂಬಿದ ತನ್ನ ಅರಮನೆಯನ್ನು ಕೊಟ್ಟರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನಗೆ ಇಷ್ಟಬಂದಂತೆ ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ನಾನು ಮಾಡಲಾರೆನು; ಆದರೆ ಯೆಹೋವನು ಆಜ್ಞಾಪಿಸುವುದನ್ನೇ ಮಾತಾಡುವೆನೆಂದು ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ ಹೇಳಲಿಲ್ಲವೇ? (Verses 12-13)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿ ಕಳುಹಿಸಿದ ಸೇವಕನಿಗೆ,
Kannada BSI Bible 2016
ಬಿಳಾಮನು ಬಾಲಾಕನಿಗೆ--ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಬಿಳಾಮನು - ಬಾಲಾಕನು ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಯಾವ ಕೆಲಸವನ್ನೂ ಮಾಡಲಾರೆನು; ಯೆಹೋವನು ಆಜ್ಞಾಪಿಸುವದನ್ನೇ ಮಾತಾಡುವೆನೆಂದು ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ ನಾನು ಹೇಳಲಿಲ್ಲವೇ.
Kannada Bible (KNCL) BSI 2016
ಅದಕ್ಕೆ ಬಿಳಾಮನು, “ನೀನು ನಿನ್ನ ಮನೆತುಂಬ ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಸರ್ವೇಶ್ವರನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಏನನ್ನೂ ಮಾಡಲಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ,