Numbers 24:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ದೇವರ ಮುಂದೆ ಅಡ್ಡಬೀಳುತ್ತೇನೆ, ಆದರೆ ನನ್ನ ಕಣ್ಣುಗಳು ಮುಚ್ಚಲ್ಪಟ್ಟಿಲ್ಲ. ನಾನು ದೇವರ ವಾಕ್ಯಗಳನ್ನು ಕೇಳುತ್ತಿದ್ದೇನೆ. ನಾನು ಮಹೋನ್ನತನಾದ ದೇವರಿಂದ ಜ್ಞಾನವನ್ನು ಹೊಂದಿಕೊಳ್ಳುತ್ತಿದ್ದೇನೆ. ಸರ್ವಶಕ್ತನಾದ ದೇವರು ತೋರಿಸುವ ಸಂಗತಿಗಳನ್ನು ನಾನು ನೋಡುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.
Kannada BSI Bible 2016
ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--
Kannada BSI JV (ಕನ್ನಡ ಸತ್ಯವೇದವು J.V. (BSI))
ಮನೋದೃಷ್ಟಿಯಿಂದ ನೋಡುವ ಪುರುಷನಿಗೆ ಬಂದ ದೇವೋಕ್ತಿ, ದೇವರ ಮಾತುಗಳನ್ನು ಕೇಳುವವನೂ ಪರಾತ್ಪರನ ಜ್ಞಾನವನ್ನು ಪಡೆದವನೂ ಪರವಶವಾಗಿ ಕಣ್ಣುತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನಿಗುಂಟಾದ ದೇವೋಕ್ತಿ.
Kannada Bible (KNCL) BSI 2016
ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರಾತ್ಪರನ ಜ್ಞಾನವನ್ನು ಪಡೆದವನ ವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದವನ ಭವಿಷ್ಯವಾಣಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಮಾತುಗಳನ್ನು ಕೇಳಿದವನೂ, ಮಹೋನ್ನತನ ಜ್ಞಾನವನ್ನು ತಿಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿದ್ದು ತೆರೆದ ಕಣ್ಣುಳ್ಳವನೂ ಹೇಳಿದ್ದು: