Numbers 24:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲರು ಬಲಿಷ್ಠರಾಗುವರು. ಅವರು ಎದೋಮ್ ದೇಶವನ್ನು ಪಡೆಯುವರು. ಅವರು ತಮ್ಮ ವೈರಿಯಾದ ಸೇಯೀರನ ದೇಶವನ್ನು ಪಡೆಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ, ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.
Kannada BSI Bible 2016
ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಎದೋಮ್ಯರ ದೇಶವನ್ನೂ ಸ್ವಾಧೀನ ಪಡಿಸಿಕೊಂಡಿದ್ದಾನೆ; ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.
Kannada Bible (KNCL) BSI 2016
ಸ್ವಾಧೀನವಾಗಿಸಿಕೊಂಡಿದ್ದಾನೆ ಎದೋಮ್ಯರ ನಾಡನ್ನು; ಆತನಿಗೆ ಅಧೀನರಾದರು ಹಗೆಗಳಾದ ಸೇಯೀರಿನವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎದೋಮು ಸ್ವಾಧೀನವಾಗುವುದು; ಸೇಯೀರನವರು ತನ್ನ ಶತ್ರುಗಳಿಗೆ ಸ್ವಾಧೀನವಾಗುವುದು; ಇಸ್ರಾಯೇಲು ಪರಾಕ್ರಮ ಕಾರ್ಯಮಾಡುವುದು,