Numbers 24:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ? ನಿಮ್ಮನ್ನು ಆಶೀರ್ವದಿಸುವವನು ಆಶೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.
Kannada BSI Bible 2016
ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಜನಾಂಗವು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡದೆ; ಮೃಗೇಂದ್ರನಿಗೆ ಸಮನಾದ ಆ ಜನವನ್ನು ಕೆಣಕುವದು ಯಾರಿಂದಾದೀತು. ಇಸ್ರಾಯೇಲ್ಯರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ ಶಪಿಸುವವನಿಗೆ ಶಾಪವೂ ಉಂಟಾಗುವದು ಅಂದನು.
Kannada Bible (KNCL) BSI 2016
ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.”